12:02 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪುತ್ತೂರು ಸರಕಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಸ್ಥಿತಿಗತಿ ಪರಿಶೀಲನೆ, ರೋಗಿಗಳ ಜತೆ ಮಾತುಕತೆ

11/08/2023, 18:37

ಪುತ್ತೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಳನ್ನು ಪರಿಶೀಲಿಸಿ ರೋಗಿಗಳ ಜತೆ ಮಾತನಾಡಿದರು.



ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ತಾಲೂಕು‌ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು