12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು: ‘ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ’ ಕಾರ್ಯಾಗಾರ 

26/09/2022, 22:56

ಪುತ್ತೂರು(reporterkarnataka.com):
ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ ಎಂಬ ಒಂದು ದಿನದ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ನಲ್ಲಿ ಆಯೋಜಿಸಲಾಯಿತು.

ಪುತ್ತೂರು ವಿವೇಕಾನಂದ ಕಲಾ ಹಾಗೂ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ   ಕನ್ನಡ ವಿಭಾಗದ    ಉಪನ್ಯಾಸಕಿ ಡಾ. ಮೈತ್ರಿ ಭಟ್  ಕಾರ್ಯಕ್ರಮಕ್ರಮ ಉದ್ಘಾಟಿಸಿ ಮಕ್ಕಳಿಗೆ ಕಥೆಯ ಮೂಲಕ ಬದುಕುವ ಕಲೆಯ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ ಕುಡ್ಲ ಹಾಗೂ ರಾಷ್ಟ್ರೀಯ ಯೋಜನಾಧಿಕಾರಿ ಶ್ರೀನಾಥ್  ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾಯೋಜನೆಯ   ಸ್ವಯಂಸೇವಕ ಸೇವಕಿಯರು ಮಕ್ಕಳನ್ನು ಆಟ ಪಾಠ ಎರಡರೊಂದಿಗೆ ಮನೋರಂಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು