4:08 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮ

02/06/2022, 16:09

ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಹಾಗೂ ಈ ಯೋಜನೆಯ ಮೂಲಕ ನಮ್ಮ ವ್ಯಕ್ತಿತ್ವವನ್ನು ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕಿ ಶೀತಲ ಹೇಳಿದರು.

ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಜೀವನ ಕೌಶಲ್ಯ ತರಬೇತಿ ಎಂಬ  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನೆಯ ಕುರಿತು ತಮ್ಮ ನೆನಪುಗಳನ್ನು ಹಾಗೂ ಅನುಭವಗಳನ್ನು ಹಂಚಿಕೊಂಡರು.

ಯಾವ ರೀತಿಯಲ್ಲಿ ಸೇವೆಗಳನ್ನು ತಮ್ಮನು ತಾವು ತೊಡಗಿಸಿಕೊಳ್ಳಬೇಕು ಎಂದು ಶೀತಲ ಅವರನ್ನು ಪ್ರತಿಬಿಂಬಿಸಿ ಹಾಗೂ ಅವರ ಕಾರ್ಯಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಇಲ್ಲಿನ ವಿವೇಕಾನಂದ ಕಾಲೇಜಿನ ಪ್ರಾಶುಪಾಲರಾದ ಪ್ರೊ. ವಿಷ್ಣು ಗಣಪತಿ ಭಟ್ ನುಡಿದರು.


ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ತೇಜಸ್ವಿ ಅವರು ಸ್ವಾಗತಿಸಿದರು. ನಿಕ್ಷೀತಾ ವಂದಿಸಿದರು. ಸಂಜಯ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು