12:02 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಪ್ಯಾರಾ ಏಷ್ಯನ್ ಕ್ರೀಡಾಕೂಟ: ಚಿಕ್ಕಮಗಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜುಗೆ ಚಿನ್ನದ ಪದಕ

26/10/2023, 13:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾಲಂಫಿಕ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜು 1500 ಮೀ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಬುಧವಾರ ನಡೆದ 1500 ಮೀ ಭಾರತಕ್ಕೆ ಎರಡು ಚಿನ್ನದ ಪದಕಗಳು ಲಭಿಸಿದ್ದು ಅದರಲ್ಲಿ 1500 ಮೀ ಓಟವನ್ನು 5:21:45 ಸೆಕೆಂಡಿನಲ್ಲಿ ಕ್ರಮಿಸುವ ಮೂಲಕ ಚಿನ್ನದ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ.


ಕಳೆದ ಬಾರಿ ಪ್ಯಾರಿಸ್ ನಲ್ಲಿ ನಡೆದ ಟಿ11ನಲ್ಲಿ 5ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು. ಬಾರಿ ರಕ್ಷಿತಾ ರಾಜು ಚಿನ್ನ ಗೆಲ್ಲುವ ಮೂಲಕ ಭರವಸೆಯ ಕ್ರೀಡಾಪಟುವಾಗಿ ಹೊರ ಹೊಮ್ಮಿದ್ದಾರೆ.ಅವರ ಕೋಚ್ ರಾಹುಲ್ ಬಾಲಕೃಷ್ಣ ಕೂಡ 1500 ಮೀನಲ್ಲಿ ಚಿನ್ನದ ಪದಕ ಪಡೆದಿರುವುದಾಗಿ ಹಾಂಗ್ ಝ್ ನಿಂದ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು