11:11 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಪ್ಯಾರೀಸ್ ನಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಕರ್ನಾಟಕದ ರಕ್ಷಿತಾ ರಾಜುಗೆ 5ನೇ ಸ್ಥಾನ

12/07/2023, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ, ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು.

ಆದರೆ ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ )ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು