3:16 PM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು

12/12/2023, 00:03

ಬಂಟ್ವಾಳ(reporterkarnataka.com): ಪುನರ್ ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಆಯ್ಕೆಯಾಗಿದ್ದಾರೆ.
ಡಿ.10ರಂದು ದೇವಸ್ಥಾನದ ವಠಾರದಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಗೌಡ ಮುದ್ದಾಜೆ, ಗೌರವ ಸಲಹೆಗಾರರಾಗಿ ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿ ಮತ್ತು ಬಿ.ರಮಾನಾಥ ರೈ, ಕಾರ್ಯಾಧ್ಯಕ್ಷರಾಗಿ ಸುಬ್ರಹ್ಮಣ್ಯ ಭಟ್ ದೈಲ ಹಾಗೂ ಶ್ರೀನಿವಾಸ್ ಸಪಲ್ಯ ಶಿವನಗರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಚೌಟ ಮಡಂದೂರ್, ಕಾರ್ಯದರ್ಶಿ ಯಾಗಿ ಪ್ರದೀಪ್ ಮಿಯಾಲ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್ ರಾಯಿ ಬೆಟ್ಟು ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು