12:58 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ

11/03/2026, 19:11

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು
info.reporterkarnataka@gmail.com
ಒಳ ಮೀಸಲಾತಿ ಜಾರಿ ಹೋರಾಟ ದಲ್ಲಿ ಭರತ್ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಹೋರಾಟದ ಟೆಂಟ್ ಮುಂದೆ ಸಮುದಾಯದ ಮುಖಂಡರು ಕ್ರಾಂತಿಕಾರಿ ಹಾಡುವ ಹಾಡುವ ವೇಳೆಯಲ್ಲಿ ಏಕಾಏಕಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾದರು. ಶರ್ಟ್ ಬಿಚ್ಚಿ ಪೆಟ್ರೋಲ್ ಸುರಿದುಕೊಂಡ ಕಾರಣ ಅಲ್ಲಿಯೇ ಇದ್ದ ಪೊಲೀಸರು ತಕ್ಷಣ ಗಮನಿಸಿ ಬೆಂಕಿ ಪೊಟ್ಟಣ ಪಡೆದು ಅನಾಹುತ ತಪ್ಪಿಸಿ, ಅಂಬುಲೆನ್ಸ್ ನಲ್ಲಿ ಕರೆದುಕೊಂಡು ರಿಮ್ಸ್ ಆಸ್ಪತ್ರೆಗೆ ಹೋದರು.

ಇತ್ತೀಚಿನ ಸುದ್ದಿ

ಜಾಹೀರಾತು