12:03 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಆರ್ ಜೆ ರಚನಾ ಇನ್ನಿಲ್ಲ: ಪಟ ಪಟ ಮಾತಿನ ಮೂಲಕ ಜನರ ಮನ ಗೆದ್ದಿದ್ದ ಮಾತಿನ ಮಲ್ಲಿ

22/02/2022, 16:16

ಮಂಗಳೂರು(reporterkarnataka.com):

ರೇಡಿಯೋ ಮಿರ್ಚಿಯಲ್ಲಿ ಹಲವು ವರ್ಷ ರೆಡಿಯೋ ಜಾಕಿಯಾಗಿ ಎಫ್ ಎಂ ಪ್ರಿಯರಿಗೆ ಚಿರಪರಿಚಿತರಾಗಿದ್ದ ಆರ್ ಜೆ ರಚನಾ(39) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

‘ಮಾತಿನ ಮಲ್ಲಿ’ ಎಂದೇ ಖ್ಯಾತರಾಗಿದ್ದ ರಚನಾ ಅವರು ಮಾತಿನ ಮೂಲಕವೇ ಯುವ ಜನರ ಮನಸ್ಸು ಗೆದ್ದಿದ್ದರು.

ರೆಡಿಯೋ ಜಾಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದ ಅವರು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದಾರೆ. ರಚನಾ ಅವರು ಕೆಲವು ಸಮಯದಿಂದ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು