1:47 PM Thursday2 - October 2025
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ… ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾದಲ್ಲಿ ರಘು ದೀಕ್ಷಿತ್ ಮೋಡಿ: ವೇದಿಕೆಯೇರಿ ಹೆಜ್ಜೆ ಹಾಕಿದ ಶಾಸಕ ಡಾ.ಮಂತರ್ ಗೌಡ

02/10/2025, 11:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ವಿಜೃಂಭಣೆಯಿಂದ ನಡೆಯುತ್ತಾ ಬಂದಿದ್ದು,ಆಯುಧ ಪೂಜೆ ನಿಮಿತ್ತ ಗಾಂಧಿ ಮೈದಾನದಲ್ಲಿ ನಡೆದ ಸಂಗೀತಾ ಕಾರ್ಯಕ್ರಮದಲ್ಲಿ ಗಾಯಕ ಹಾಗೂ ಗಿಟಾರ್ ವಾದಕ ರಘು ದೀಕ್ಷಿತ್ ಮೋಡಿ ಮಾಡಿದರು.


ಪ್ರತಿಯೊಂದು ಹಾಡಿಗೂ ಯುವ ಸಮೂಹ ಹುಚೆದ್ದು ಕುಣಿಯುತ್ತಿದ್ದರೆ, ಇತ್ತ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ವೇದಿಕೆ ಏರಿ ಹೆಜ್ಜೆ ಹಾಕಿದರು, ಇದ್ರಿಂದ ಜೋಷ್ ಹೆಚ್ಚಾಗುತ್ತಿದ್ದಂತೆ ಶಾಸಕರ ಪತ್ನಿ ಸಹ ವೇದಿಕೆ ಏರಿ ಶಾಸಕರಿಗೆ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು