6:56 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು : ರಘು ಇಡ್ಕಿದು ಅವರಿಗೆ ‘ಹಂಸಕಾವ್ಯ ಪುರಸ್ಕಾರ’

28/12/2021, 20:50

ಮಂಗಳೂರು(Reporter Karnataka)

ಮಂಗಳೂರಿನ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಅತ್ಯುತ್ತಮ ಪ್ರಕಟಿತ ಕವನಸಂಕಲನಕ್ಕೆ ರಾಜ್ಯಮಟ್ಟದಲ್ಲಿ ನೀಡುವ 2021ನೇ ಸಾಲಿನ ಹಂಸಕಾವ್ಯ ಪುರಸ್ಕಾರಕ್ಕೆ ಕವಿ ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಆಯ್ಕೆಗೊಂಡಿದೆ.

ಪುರಸ್ಕಾರವು 10 ಸಾವಿರ ರೂಪಾಯಿ ನಗದು,ಚಿನ್ನದ ಪದಕ,ಪ್ರಶಸ್ತಿ ಫಲಕ ಹಾಗೂ ಗೌರವ ಸನ್ಮಾನವನ್ನು ಒಳಗೊಂಡಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ಫೆ.15,2022ರಂದು ಮಂಗಳೂರಿನಲ್ಲಿ ನಡೆಯಲಿದೆ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು