6:07 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025, 21:23

ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡುರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು