5:22 AM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರೈಲಿನಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ಕಣ್ಣೂರು ನಿವಾಸಿಯ ಬಂಧನ

02/08/2023, 17:03

ಕಾಸರಗೋಡು(reporterkarnataka.com): ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೇರಳದ ಕಣ್ಣೂರು ನಿವಾಸಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಯುವತಿ ಜೊತೆ ಆರೋಪಿ ಜೋಸೆಫ್
ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ. ಕಣ್ಣೂರು ಮತ್ತು ಪಯ್ಯನ್ನೂರು ನಡುವೆ ರೈಲು ಸಂಚರಿಸುತ್ತಿದ್ದಾಗ ಜೋಸೆಫ್ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ನೀಡಲಾಗಿದೆ.
ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ ಫೋಟೋಗಳು ಪೊಲೀಸರಿಗೆ ಲಭಿಸಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು