3:35 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

21/01/2022, 14:57

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ಸಭೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲು ಸರಕಾರ ನಿರ್ಧರಿಸಿದೆ.

ಸಿಎಂ  ನೇತೃತ್ವದಲ್ಲಿ ಸಭೆಯು ನಡೆದಿದ್ದು, ಈ ಸಭೆಯಲ್ಲಿ ಸುದೀರ್ಘ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ. ನಾಳೆಯಿಂದಲೇ ರಾಜ್ಯದಲ್ಲಿದ್ದ ಕರ್ಫ್ಯೂ ಕೊನೆಯಾಗಲಿದೆ.

ವೀಕೆಂಡ್ ಕರ್ಫ್ಯೂಗೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು