2:03 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ರಾಜಕಾರಣಕ್ಕೆ ಜೈ, ರೈತನಾಗೋಕೆ ಸೈ!: ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ.ಟಿ.ರವಿ!!

27/07/2022, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸುದ್ದಿ ಮಾಡಿದ್ದಾರೆ. ಉಳುಮೆ ಮಾಡುವ ಮೂಲಕ ರವಿ ರೈತರಾದರು.

ಕಡೂರು ತಾಲೂಕಿನ ನೀರುಗುಂಡಿ ಗ್ರಾಮದಲ್ಲಿ ರವಿ ಬೇಸಾಯ ಭೂಮಿಯಲ್ಲಿ ಉಳುಮೆ ಮಾಡಿದರು.

ದೇವನೂರು ಕೆರೆ ವೀಕ್ಷಣೆ ಬಂದ ರವಿ ಅವರು ಜಮೀನಿನಲ್ಲಿ ಉಳುಮೆ ಮಾಡಿ ಗಮನ ಸೆಳೆದರು.


ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ರವಿ ಅವರು ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲಿನಲ್ಲಿ ಉಳುಮೆ ಕೂಡ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು