3:23 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಾಜಕಾರಣಿ ಅಂತ ವಿಳಂಬ ಬೇಡ, ವಾರದೊಳಗೆ ರೋಶನ್ ಬೇಗ್ ಆಸ್ತಿ ಮುಟ್ಟುಗೋಲು ಹಾಕಿ: ಹೈಕೋರ್ಟ್ ಸೂಚನೆ

12/06/2021, 08:11

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಬೆಂಗಳೂರು(reporterkarnataka news): ಬಹುಕೋಟ ಐಎಂಎ ಹಗರಣದ ಆರೋಪಿ, ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ವಾರದೊಳಗೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಖಡಕ್ ಸೂಚನೆ ನೀಡಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಮತ್ತಿತರ ಠೇವಣಿದಾರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.

ರಾಜಕಾರಣಿ ಎಂಬ ಕಾರಣಕ್ಕೆ ಜಪ್ತಿ ವಿಳಂಬ ಮಾಡುತ್ತಿರುವುದು ಕಾನೂನಿಗೆ ವಿರುದ್ಧವಾಗಿದೆ.

ಜಪ್ತಿಗೂ ಲಾಕ್‌ಡೌನ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು