9:02 PM Monday23 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ…

ಇತ್ತೀಚಿನ ಸುದ್ದಿ

ರಾಜಕೀಯ ಟೆನ್ಶನ್ ಬಿಟ್ಟು ‘ಕಾವೇರಿ’ ಯಲ್ಲಿ ಯೋಗ ಪ್ರದರ್ಶಿಸಿದ ಮುಖ್ಯಮಂತ್ರಿ ಯಡಿಯೂರಪ್ಪ !!

21/06/2021, 09:19

ಬೆಂಗಳೂರು(reporterkarnataka news): ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ ಯಲ್ಲಿ ಆಯೋಜಿದ ಯೋಗ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಯೋಗ ಪ್ರದರ್ಶಿಸಿದರು.


‘ಕಾವೇರಿ’ಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೂ ಸಿಎಂ ಈ ಸಂದರ್ಭದಲ್ಲಿ ಚಾಲನೆ ನೀಡಿದರು.

ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು