5:24 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ

13/11/2024, 10:50

ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉದಯೋನ್ಮುಖ ಬರಹಗಾರ್ತಿ ರಾಜಶ್ರೀ ಜೆ.ಪೂಜಾರಿ ಅವರಿಗೆ ಪ್ರಭಾಕರ್ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅಧ್ಯಕ್ಷೆ ಮನೀಷಾ ರೂಪೇಶ್, ಕಾರ್ಯದರ್ಶಿ ಸಚಿನ್ ಜಿ.ಅಮೀನ್, ವಿಶುಕುಮಾರ್ ದತ್ತಿನಿಧಿ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಕಾರ್ಯದರ್ಶಿ ಸಚ್ಚೇಂದ್ರ ಅಂಬಾಗಿಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು