9:46 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ರಾಜ್ಯ ನಿಗಮ- ಮಂಡಳಿಗಳಿಗೆ ಅಧ್ಯಕ್ಷರ  ನೇಮಕಾತಿ: ಮಣಿರಾಜ ಶೆಟ್ಟಿಗೆ ಮತ್ತೆ ಅಧ್ಯಕ್ಷ ಸ್ಥಾನ

26/07/2022, 10:55

ಬೆಂಗಳೂರು(reporterkarnataka.com):
20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದ್ದು, ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ಸೇರಿದಂತೆ ರಘು ಕೌಟಿಲ್ಯಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ದೊರೆತಿದೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ -ಎಂ. ಶರವಣ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ, ಕಾಡಾ -ತುಂಗಭದ್ರಾ ಯೋಜನೆ -ಕೊಲ್ಲಾಶೇಷಗಿರಿ ರಾವ್, ಕಾಡಾ -ಕಾವೇರಿ ಜಲಾನಯನ ಯೋಜನೆ -ಜಿ ನಿಜಗುಣರಾಜು,ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ -ಕೆ.ವಿ. ನಾಗರಾಜ, ಮದ್ಯಪಾನ ಸಂಯಮ ಮಂಡಳಿ -ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ, ರಾಜ್ಯ ಮಾವು ಅಭಿವೃದ್ಧಿ ನಿಗಮ -ಎಂ.ಕೆ. ವಾಸುದೇವ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ -ಎಂ.ಕೆ. ಶ್ರೀನಿವಾಸ್,  ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎಂ. ರವಿನಾರಾಯಣ ರೆಡ್ಡಿ, ರೇಷ್ಮೆ ಮಾರಾಟ ಮಂಡಳಿ -ಬಿ.ಸಿ. ನಾರಾಯಣಸ್ವಾಮಿ, ಲಿಂಬೆ ಅಭಿವೃದ್ಧಿ ಮಂಡಳಿ -ಚಂದ್ರಶೇಖರ ಕವಟಗಿ, ರಾಜ್ಯ ಗೇರು ಅಭಿವೃದ್ಧಿ ನಿಗಮ -ಮಣಿರಾಜ ಶೆಟ್ಟಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ -ಗೋವಿಂದ ಜಟ್ಟಪ್ಪ ನಾಯಕ, ಮೈಸೂರು ಮೃಗಾಲಯ ಪ್ರಾಧಿಕಾರ -ಎಂ. ಶಿವಕುಮಾರ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ – ಎನ್. ರೇವಣಪ್ಪ ಕೊಳಗಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ- ಕೆ.ಪಿ. ವೆಂಕಟೇಶ್ ನೇಮಕ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು