9:19 PM Saturday5 - April 2025
ಬ್ರೇಕಿಂಗ್ ನ್ಯೂಸ್
Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ… Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

ಇತ್ತೀಚಿನ ಸುದ್ದಿ

Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್ ಭೇಟಿ: ಮಾತುಕತೆ

05/04/2025, 20:59

ಬೆಂಗಳೂರು(reporterkarnataka.com): ಬೆಂಗಳೂರಿನ ಪ್ರವಾಸಕ್ಕಾಗಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು.


ರಾಜ್ಯಪಾಲರು ಚಿಲಿ ಗಣರಾಜ್ಯದ ಅಧ್ಯಕ್ಷರನ್ನು ಗುಲಾಬಿ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ನಂತರ ರಾಜ್ಯಪಾಲರೊಂದಿಗೆ ಚಿಲಿಯಿಂದ ಆಗಮಿಸಿದ್ದ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚೆ ನಡೆಸಿದರು.
ಈ ಸಮಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಚಿಲಿ ಗಣರಾಜ್ಯದ ಗಣ್ಯರು, ಅಧಿಕಾರಿಗಳು ಹಾಗೂ ರಾಜಭವನದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು