9:06 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್‌ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ

06/08/2021, 15:03

ದೆಹಲಿ(reporterKarnataka.com)

ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾತ ಜನರು ಈ ಬಗ್ಗೆ ನನಗೆ ಮನವಿ, ಸಲಹೆಗಳನ್ನು ನೀಡಿದ್ದರು. ಖೇಲ್ ರತ್ನ ಪುರಸ್ಕಾರದ ಹೆಸರನ್ನು ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ಮಾಡುವಂತೆ ಸಲಹೆ ಮಾಡಿದ್ದರು. ದೇಶದ ಜನರ ಭಾವನೆ ಮತ್ತು ದೃಷ್ಟಿಕೋನಕ್ಕೆ ಅಭಿನಂದಿಸುತ್ತೇನೆ. ಜನರ ಭಾವನೆಗೆ ಸ್ಪಂದಿಸಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಅವಾರ್ಡ್ ಎಂದು ಬದಲಿಸಲಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು