3:33 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿ ಸರಕಾರ ಹಾಗೂ ಸಂಘಟನೆ ಬಗ್ಗೆ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ: ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಸಂತಸ

17/06/2021, 07:13

ಬೆಂಗಳೂರು(reporterkarnataka news): ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಹಾಗೂ ಪಕ್ಷದ ಸಂಘಟನೆ ಉತ್ತಮ ಕೆಲಸ ಮಾಡುತ್ತಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಸರಕಾರ ಮತ್ತು ಸಂಘಟನೆಯ ಕಾರ್ಯವೈಖರಿ ಕುರಿತು ಅರುಣ್ ಸಿಂಗ್ ಅವರಿಗೆ ವರದಿ ಸಲ್ಲಿಸಲಾಗಿದೆ. ಸಚಿವರುಗಳು ವಾರದಲ್ಲೊಂದು ದಿನ ಪಕ್ಷದ ಕಚೇರಿಯಲ್ಲಿ ಹಾಜರಿದ್ದು, ಜನರ ಅಹವಾಲು ಸ್ವೀಕರಿಸಲು ಸೂಚಿಸಿದ್ದಾರೆ. ಅದೇ ರೀತಿ ಶಾಸಕರುಗಳು ಪಕ್ಷದ ಕಾರ್ಯಕರ್ತರ ಜತೆ ಸೇರಿ ಜನರ ಸಮಸ್ಯೆ ಅರಿಯುವ ಪ್ರಯತ್ನ ಮಾಡಬೇಕೆಂದು ಉಸ್ತುವಾರಿ ಹೇಳಿದ್ದಾರೆ ಎಂದು ನಳಿನ್ ನುಡಿದರು.

ಈ ಸಂದರ್ಭದಲ್ಲಿ ಉಸ್ತುವಾರಿ ಅರುಣ್ ಸಿಂಗ್, ಸಚಿವ ಕೆ.ಎಸ್. ಈಶ್ವರಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು