8:03 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂಧನ ಬೆಲೆ ಅತಿ ಅಲ್ಪ ಇಳಿಕೆ: ಪೆಟ್ರೋಲ್ ದರ ಲೀಟರಿಗೆ 6 ಪೈಸೆ, ಡೀಸೆಲ್ ದರ 5 ಪೈಸೆ ಕುಸಿತ

23/01/2022, 17:39

ಬೆಂಗಳೂರು(reporterkarnataka.com) : ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಭಾನುವಾರ ಅಲ್ಪ ಇಳಿಕೆಯಾಗಿದ್ದು,1 ಲೀ.ಪೆಟ್ರೋಲ್​ ಬೆಲೆ (0.06 ಪೈಸೆ ಇಳಿಕೆ) 101.08 ರೂ. ಇದ್ದು, ಡೀಸೆಲ್​ ದರ (0.05 ಪೈಸೆ ಇಳಿಕೆ) 85.49 ರೂ. ಇದೆ.

ಜಿಲ್ಲಾವಾರು ಪೆಟ್ರೋಲ್ ದರ:

ಬೆಂಗಳೂರು: ₹100.58, ಬಾಗಲಕೋಟೆ: ₹101.08 ಚಿತ್ರದುರ್ಗ: ₹102.03, ಚಿಕ್ಕಮಗಳೂರು: ₹101.96, ಮೈಸೂರು: ₹100.08, ಹಾಸನ: ₹100.39, ಬಳ್ಳಾರಿ: ₹101.93, ತುಮಕೂರು: ₹101.11, ಉಡುಪಿ: ₹100.08,ದಕ್ಷಿಣ ಕನ್ನಡ: ₹100.11, ಕೊಡಗು: ₹102.08 ಆಗಿದೆ.

ಇಂದಿನ ಚಿನ್ನ, ಬೆಳ್ಳಿ ದರ: ದೇಶದ ಮಾರುಕಟ್ಟೆಯಲ್ಲಿ ಭಾನುವಾರ ಬೆಳಗ್ಗೆ ಚಿನ್ನದ ಬೆಲೆ ಅಲ್ಪ ಇಳಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,753 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,500 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,640 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹69,000 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ₹45,500 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,640 ಆಗಿದ್ದು,1 ಕೆಜಿ ಬೆಳ್ಳಿ ದರ ₹69,000 ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು