ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ, ಜೂನ್ 7ರ ವರೆಗೆ ಜಾರಿ: ಮುಖ್ಯಮಂತ್ರಿ ಘೋಷಣೆ
21/05/2021, 19:36

ಬೆಂಗಳೂರು(reporterkarmataka news): ರಾಜ್ಯದಲ್ಲಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 7ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ಈ ಮುನ್ನ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆ ನಾಳೆ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಹೇಳಿದ್ದರು. ಪ್ರಸ್ತುತವಿರುವ ಲಾಕ್ ಡೌನ್
ಮೇ 24ಕ್ಕೆ ಮುಕ್ತಾಯವಾಗಲಿದೆ. ಇದೀಗ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗಿದೆ.