3:10 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜೂನ್ ಅಂತ್ಯಕ್ಕೆ 1 ಸಾವಿರ ಎಲೆಕ್ಟ್ರಿಕ್ ವೆಹಿಕಲ್ ಜಾರ್ಜಿಂಗ್ ಕೇಂದ್ರ; ಇಂಧನ ಸಚಿವ ಸುನಿಲ್ ಕುಮಾರ್ ಹೇಳಿಕೆ

08/05/2022, 21:25

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಎಲೆಕ್ಟ್ರಿಕಲ್ ವೆಹಿಕಲ್ ಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯದಲ್ಲಿ ಜೂನ್ ಅಂತ್ಯದ ವೇಳೆಗೆ ಹೆಚ್ಚುವರಿಯಾಗಿ 1000 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರವಾಸಿ ಸ್ಥಳಗಳು, ಜಿಲ್ಲಾ ಕೇಂದ್ರ ಮತ್ತು ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು ಹಾಗೂ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸ್ಥಳಾವಕಾಶ ಕಲ್ಪಿಸುವಂತೆ ಸರಕಾರಿ ಕಚೇರಿಗಳಿಗೆ ನಿರ್ದೇಶನವನ್ನು ನೀಡಲಾಗಿದೆ ಎಂದು 

ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು