ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ತೀವ್ರಗೊಂಡ ಮಳೆಯ ಅಬ್ಬರ: ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬೊಮ್ಮಾಯಿ ಸಭೆ
08/07/2022, 22:25
ಬೆಂಗಳೂರು(reporterkarnataka.com):ರಾಜ್ಯದಲ್ಲಿ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.
ಸಿಎಂ ತಮ್ಮ ಗ್ರಹ ಕಚೇರಿ ಕೃಷ್ಣ ದಲ್ಲಿ ವಿಡಿಯೋ ಸಂವಾದದ ಮೂಲಕ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು