7:47 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದು ರಾತ್ರಿ 8ರಿಂದ ನೈಟ್ ಕರ್ಫ್ಯೂ ಜಾರಿ: ಏನಿರತ್ತೆ? ಏನಿರಲ್ಲ?; ಯಾರ‍್ಯಾರು ಓಡಾಡಬಹುದು?

07/01/2022, 14:29

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದೆ ಎಂದು ಹೇಳಿರುವ ರಾಜ್ಯ ಸರಕಾರ ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ.

ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ.

ಏನಿರತ್ತೆ? ಏನಿರಲ್ಲ?: ವೀಕೆಂಡ್ ಕರ್ಫ್ಯೂ ವೇಳೆ ಹೋಟೆಲ್‌ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು, ವೈದ್ಯಕೀಯ ಸೇವೆಗಳು, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ.

ಯಾರ‍್ಯಾರು ಓಡಾಡಬಹುದು?: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು, ಕಾರ್ಪೋರೇಷನ್ ಸಿಬ್ಬಂದಿ, ಪೊಲೀಸ್,  ಹೋಂ ಗಾರ್ಡ್, ಸಿವಿಲ್ ಡಿಫೆನ್ಸ್, ಅಗ್ನಿಶಾಮಕ ದಳ ಸಿಬ್ಬಂದಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ವೈದ್ಯರು, ಸಿಬ್ಬಂದಿ,ಲ್ಯಾಬ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆಸ್ಪತ್ರೆಗೆ ತೆರಳುವ ರೋಗಿಗಳು ಅವರನ್ನು ಕರೆದುಕೊಂಡು ಹೋಗುವವರು. ಮಾಧ್ಯಮದಲ್ಲಿ ಕೆಲಸ ಮಾಡುವವರು. ದೂರದ ಊರುಗಳಿಗೆ ತೆರಳುವವರು ಬಸ್ ಹಾಗೂ ರೈಲು ಟಿಕೆಟ್ ತೋರಿಸಿ ಓಡಾಡಬಹುದು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಟಿಕೆಟ್ ತೋರಿಸಿ ಓಡಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು