7:01 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಮತ್ತೆ ವಿಸ್ತರಣೆ?: ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಶೀಘ್ರ ಘೋಷಣೆ

17/05/2021, 16:24

ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಸಂತ್ರಸ್ತ ಬಡ ಕುಟುಂಬಗಳಿಗೆ ಪ್ಯಾಕೇಜ್ ಘೋಷಿಸಲು ರಾಜ್ಯ ಸರಕಾರ ಯೋಜನೆ ರೂಪಿಸಿದೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಮೇ 24 ರವರೆಗೆ ಲಾಕ್ ಡೌನ್ ವಿಧಿಸಿದ್ದು, ಇದನ್ನು ಮೇ ತಿಂಗಳಾಂತ್ಯದವರೆಗೆ ವಿಸ್ತರಿಸುವ ಕುರಿತು ಚಿಂತನೆ ನಡೆಸಿದೆ. ಈ ಕುರಿತು ಸಂಪುಟ ಸಭೆ ಶೀಘ್ರದಲ್ಲೇ ನಡೆಯಲಿದೆ. ಲಾಕ್ ಡೌನ್ ವಿಸ್ತರಣೆ ಕುರಿತು ಸಂಪುಟದ ಬಹುತೇಕ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸರಕಾರದ ಉನ್ನತ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು