4:48 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ರಾಜ್ಯಗಳು ಒಪ್ಪಿದರೆ ಮಾತ್ರ ಪೆಟ್ರೋಲಿಯಂ ಜಿಎಸ್ಟಿ ವ್ಯಾಪ್ತಿಗೆ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

16/02/2023, 19:23

ಹೊಸದಿಲ್ಲಿ(reporterkarnataka.com):: ರಾಜ್ಯಗಳು ಒಪ್ಪಿದರೇ ಮಾತ್ರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ಸೇರಿಸುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಹೇಳಿದ್ದಾರೆ.

ಜಿಎಸ್ಟಿ ಕೌನ್ಸಿಲ್ ಸಭೆ ಫೆಬ್ರವರಿ 18 ರಂದು ನಡೆಯಲಿದೆ. ‘ರಾಜ್ಯಗಳು ಒಪ್ಪಿದ ನಂತರ, ನಾವು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಯಲ್ಲಿ ಸೇರಿಸುತ್ತೇವೆ’ ಎಂದು ಸಚಿವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು