4:44 PM Thursday1 - October 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು