6:44 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಗಮನಕ್ಕೆ ಪತ್ರಕರ್ತರ ಸಮಸ್ಯೆ: ಕೆಡಬ್ಲ್ಯುಜೆ ವಾಯ್ಸ್ ರಾಜ್ಯಾಧ್ಯಕ್ಷ ಬಂಗ್ಲೆಗೆ ಸಾಲಿಮಠ ಅಭಿನಂದನೆ

25/12/2022, 14:01

ರಾಯಚೂರು(reporterkarnataka.com): ರಾಜ್ಯ ಸರಕಾರಕ್ಕೆ ಪತ್ರಕರ್ತರ ಸಮಸ್ಯೆ ಕುರಿತು ಪರಿಹಾರ ಒದಗಿಸಬೇಕೆಂದು ಒತ್ತಡ ಹಾಕುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರಿಗೆ
ರಾಯಚೂರು ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ
ಸಾಲಿಮಠ ಅವರು ಅಭಿನಂದನೆ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮರಂಗಕ್ಕೆ ತನ್ನದೇ ಆದ ಇತಿಹಾಸವಿದೆ. ಸಮಾಜದಲ್ಲಿನ ತಪ್ಪುಗಳನ್ನು, ಯಾರು ಹೇಳಲಾಗದಂತ ವಿಷಯವನ್ನು ಸರಕಾರಕ್ಕೆ, ಸಾರ್ವಜನಿಕರಿಗೆ ಮುಟ್ಟಿಸುವಂತ ಕೆಲಸ ಇದ್ದರೆ ಅದು ಮಾಧ್ಯಮ ರಂಗ. ಅಂತಹ ನಿಟ್ಟಿನಲ್ಲಿ 16,000 ಜನ ವರದಿಗಾರರಿಗೆ ಅನ್ಯಾಯವಾಗುತ್ತಿದ್ದು, ಅವರಿಗೆ ಯಾವುದೇ ಸರ್ಕಾರದಿಂದ ಗೌರವ ಧನ ಇರುವುದಿಲ್ಲ ಹಾಗೂ ಸುದ್ದಿ ಸಂಗ್ರಹಿಸಲು ಒಂದು ತಾಲೂಕಿನಿಂದ ಇನ್ನೊಂದು ಜಿಲ್ಲಾ ಮತ್ತು ಗ್ರಾಮ ತಾಲೂಕು ಮಟ್ಟಕ್ಕೆ ಹೋಗಬೇಕಾದರೆ ಅವರಿಗೆ ಬಸ್ ಪಾಸಿನ ವ್ಯವಸ್ಥೆ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು