5:16 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ: ಮತದಾರರು ಹಕ್ಕು ಚಲಾವಣೆಗೆ ನಾಳೆ ಸಾರ್ವಜನಿಕ ರಜೆ

09/05/2023, 19:30

ಮಂಗಳೂರು(reporter Karnataka.com): ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು) ಮೇ 10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‍ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು