1:37 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಗೆ ಹೊಸ ಸಾರಥಿ: ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

15/11/2023, 16:22

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಂದ ಅಧಿಕಾರ ಸ್ವೀಕರಿಸಿದರು.


ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಿದ ವಿಜಯೇಂದ್ರ ಅವರು ಪೂಜೆಯಲ್ಲಿ ಪಾಲ್ಗೊಂಡರು. ನಂತರ ಭಾರತ ಮಾತೆ ಭಾವಚಿತ್ರಕ್ಕೆ ಮತ್ತು ಜಗನ್ನಾಥರಾವ್‌ ಜೋಶಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಇದಕ್ಕೆ ಮುನ್ನ ವಿಜಯೇಂದ್ರ ಅವರು
ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರು, ಸಂಸದರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು