1:14 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್

13/10/2024, 10:39

ಮೈಸೂರು(reporterkarnataka.com): ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಆಗಿದ್ದಾರೆ.

ಕ್ರಮವಾಗಿ 100 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಚಿನ್ನ, 200 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಬೆಳ್ಳಿ ಹಾಗೂ 4X100 ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಮಂಗಳೂರಿನ ರಾಮಕೃಷ್ಣ ರಾವ್ ಅವರಿಂದ ತರಬೇತಿ ಪಡೆಯುತ್ತಿರುವ ಹಕೀಂ ಅವರು, ಮಂಗಳೂರಿನ ಜೈ ಹಿಂದ್ ಈಜು ಕ್ಲಬ್‌ನ ಈಜುಗಾರ. ಈತ ಮಂಗಳೂರಿನ ಮಂಗಳೂರಿನ ನಿವಾಸಿಯಾಗಿರುವ ಅಬ್ದುಲ್ ಹಕೀಂ ಹಾಗೂ ಶಾಹಿದಾ ಜೆಪ್ಪು ದಂಪತಿಯ ಪುತ್ರರಾಗಿದ್ದು, ಯೇನೆಪೋಯ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು