2:08 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ರಾಜ್ಯದ ಇಂದಿನ ಹವಾಮಾನ ಹೇಗಿದೆ ಗೊತ್ತೇ?: ನಿಮ್ಮೂರಲ್ಲಿ ಚಳಿ ಇದೆಯೇ?

06/02/2022, 13:36

ಬೆಂಗಳೂರು(reporterkarnataka.com); ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಯಥಾಸ್ಥಿತಿ ಮುಂದಿವರೆಯಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಸ್ವಲ್ಪ ಚಳಿ ಇರಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.

ಪ್ರಮುಖ ನಗರಗಳ ತಾಪಮಾನ:

ಬೆಂಗಳೂರು: 31-18,ಚಿತ್ರದುರ್ಗ: 32-17, ಹಾವೇರಿ: 33-16

,ಬಳ್ಳಾರಿ: 33-19, ಗದಗ 32-16, ಚಾಮರಾಜನಗರ: 33-19, ಚಿಕ್ಕಬಳ್ಳಾಪುರ: 31-18, ಕೋಲಾರ: 31-18, ತುಮಕೂರು: 32-18, ಉಡುಪಿ: 31-22, ಕಾರವಾರ: 30-21, ಮಂಗಳೂರು: 31-21, ಶಿವಮೊಗ್ಗ: 34-16, ಬೆಳಗಾವಿ: 32-16, ಮೈಸೂರು: 33-17, ಮಂಡ್ಯ: 33-18, ರಾಮನಗರ: 32-19, ಹಾಸನ: 32-16, ಚಿಕ್ಕಮಗಳೂರು: 32-15, ದಾವಣಗೆರೆ: 33-17, ಕೊಪ್ಪಳ: 32-17, ರಾಯಚೂರು: 32-18, ಯಾದಗಿರಿ: 33-18, ವಿಜಯಪುರ: 33-17, ಬೀದರ್: 30-14, ಕಲಬುರಗಿ: 32-17, ಬಾಗಲಕೋಟೆ: 33-17.

ಇತ್ತೀಚಿನ ಸುದ್ದಿ

ಜಾಹೀರಾತು