11:31 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರಾಜ್ಯದ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ: 14 ಕ್ಷೇತ್ರಗಳಲ್ಲಿ ನಡೆಯಲಿದೆ 26ರಂದು ಮತದಾನ

24/04/2024, 18:11

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು(ಬುಧವಾರ) ಸಂಜೆ ತೆರೆ ಬಿದ್ದಿದೆ. ಇನ್ನು ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಏ. 26ರಂದು ಮತದಾನ ನಡೆಯಲಿದೆ.

ಮತದಾನ ನಡೆಯುವ 48 ತಾಸುಗಳ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ಇದರಂತೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಮೊದಲ ಹಂತದ ಚುನಾವಣೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನಿತರ ನಾಯಕರು ಹಾಗೂ ಮುಖಂಡರಿಗೆ ಕ್ಷೇತ್ರ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು