6:18 PM Thursday28 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ರಾಜ್ಯದ ವರುಣನ ಆರ್ಭಟ ಕೊಂಚ ಇಳಿಕೆ: ಕರಾವಳಿಯಲ್ಲಿ ಇಂದು ರಾತ್ರಿ ಗುಡುಗು ಸಹಿತ ಮಳೆ ಸಾಧ್ಯತೆ

26/05/2022, 13:56

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಳೆ ಕೊಂಚ ಇಳಿಕೆಯಾಗಿದ್ದು, ಇಂದು ಸಂಜೆ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

ಮಳೆ ಕೊಂಚ ಕಡಿಮೆಯಾದರೂ ಇನ್ನೆರಡು ದಿನದಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲೂ ಮಾನ್ಸೂನ್ ಆರಂಭವಾಗುವ ನಿರೀಕ್ಷೆ ಇದೆ.

ಕಳೆದ ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಕೇರಳ, ತಮಿಳುನಾಡಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ದೇಶದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು