9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ; ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯ ಬಂದ್ !

26/12/2021, 10:53

ಮಂಗಳೂರು (ReporterKarnataka.com)

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಡಿಸೆಂಬರ್ 28ರಿಂದ ಹತ್ತು ದಿನಗಳವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದ್ದು, ಸಭೆ ಸಮಾರಂಭಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು