2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಇಂಧನ ಸಚಿವ ಸುನಿಲ್ ಕುಮಾರ್

24/03/2022, 09:25

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಸದಸ್ಯ ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವರು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾಲಂಬನೆ ಸಾಧಿಸಲಾಗಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ಕೊರತೆಯಿಲ್ಲ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಗ್ ಜಾರಿ ಮಾಡೋದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಬೇಸಿಗೆಯಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಮಾಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು