2:33 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂದಿನ 3-4 ದಿನಗಳಲ್ಲಿ ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರೀ ಮಳೆ ನಿರೀಕ್ಷೆ

02/06/2022, 15:12

ಬೆಂಗಳೂರು(reporterkarnataka.com):.ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ  ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರುವ ಸಾಧ್ಯತೆಯಿದೆ.

ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು