4:54 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ; ದೇಗುಲದ ಅತಿಥಿ ಗೃಹದಲ್ಲಿ ವಾಸ್ತವ್ಯ

29/06/2022, 20:30

ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜೂ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ.

ಜೂ.30ರ ಗುರುವಾರ ಮಧ್ಯಾಹ್ನ 12.45ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಅಲ್ಲಿನ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡುವರು. ಮಧ್ಯಾಹ್ನ 3 ಗಂಟೆಗೆ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ರಾತ್ರಿ ದೇವಸ್ಥಾನದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.

ಜುಲೈ 1ರ ಬೆಳಿಗ್ಗೆ 6 ಗಂಟೆಗೆ ಕುಕ್ಕೆ ಸುಬ್ರಮಣ್ಯದಲ್ಲಿ ದೇವರ ದರ್ಶನ ಪಡೆದು, 7 ಗಂಟೆಗೆ ಅತಿಥಿ ಗೃಹಕ್ಕೆ ಆಗಮಿಸುವರು. 9.30ಕ್ಕೆ ಮಡಿಕೇರಿಗೆ ತೆರಳುವರು ಎಂದು ರಾಜ್ಯಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು