10:42 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಕ್ಷಣೆಗಾಗಿ ಗನ್ ಮ್ಯಾನ್ ಕೊಡಿ: ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವೇಣುಗೋಪಾಲ್‍ ಎಸ್ಪಿಗೆ ಪತ್ರ

25/05/2022, 16:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಕ್ಷಣೆ ಹಾಗೂ ಭದ್ರತೆಗಾಗಿ ಗನ್ ಮ್ಯಾನ್ ಕೋರಿ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವಿ. ವೇಣುಗೋಪಾಲ್‍ ಅವರು ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿಗೆ ಪತ್ರ ಬರೆದಿದ್ದಾರೆ.

ನಾನು ಅಧ್ಯಕ್ಷನಾದಾಗಿನಿಂದ ಕಿಡಿಗೇಡಿಗಳು ನನಗೆ ತೊಂದರೆ ಕೊಡುತ್ತಿದ್ದಾರೆ. ಕುಟುಂಬದ ಜೊತೆ ನಾನು ಧರ್ಮಸ್ಥಳಕ್ಕೆ ಹೋದಾಗಲೂ ಫಾಲೋ ಮಾಡಿದ್ದಾರೆ. ನನ್ನನ್ನು ಹಿಂಬಾಲಿಸಿ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟಿದ್ದಾರೆ. ನಾನು ಚಿಕ್ಕಮಗಳೂರು ನಗರದ ಪ್ರಥಮ ಪ್ರಜೆಯಾಗಿದ್ದೇನೆ. ನನ್ನ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ಗನ್ ಮ್ಯಾನ್ ನೀಡುವಂತೆ ಮನವಿ ಮಾಡುತ್ತೇನೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು