4:22 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ರಕ್ತದಾನ ಮಾಡುವ ಮುಖಾಂತರ ಸಮಾಜಕ್ಕೆ ಪುಣ್ಯ ಕಾರ್ಯ ಮಾಡಿ: ವೈದ್ಯಾಧಿಕಾರಿ ವೆಂಕಟೇಶ್ 

02/09/2021, 19:43

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ
info.reporterkarnataka@gmail.com

ಇಂದಿನ ಸಮಾಜದಲ್ಲಿ ರಕ್ತದಾನ ಮಾಡುವ ಮುಖಾಂತರ ಸಮಾಜದ ಪುಣ್ಯ ಕಾರ್ಯ ಮಾಡಿದಂತೆ ಎಂದು ವೈದ್ಯಾಧಿಕಾರಿ ವೆಂಕಟೇಶ್ ಹೇಳಿದರು .

ಅವರಿಂದು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗಮಂಗಲದಲ್ಲಿ ರೋಟರಿ ಕ್ಲಬ್ ಆಯೋಜನೆ ಮಾಡಿದ ರಕ್ತದಾನ ಶಿಬಿರದ ಸಮಾರಂಭದಲ್ಲಿ ಮಾತನಾಡಿ, ರಕ್ತದಾನ ಮಾಡುವ ಮುಖಾಂತರ ಬೇರೊಬ್ಬರ ಪ್ರಾಣ ಉಳಿಸಲು ಅಥವಾ ತುರ್ತು ರಕ್ತ ಇತರೆ ಕಾಯಿಲೆಗಳಿಗೂ ಬೇಕಾಗಿರುವುದರಿಂದ ಯುವಕರು ಹೆಚ್ಚೆಚ್ಚು ರಕ್ತದಾನ ಮಾಡುವಂತೆ ತಿಳಿಸಿದರು.

 ರಕ್ತದಾನ ಮಾಡುವುದರಿಂದ ಯಾವುದೇ ಅನುಮಾನ ಅಥವಾ ಇತರೆ ಕಾಯಿಲೆಗಳು ಬರುತ್ತದೆ  ಎಂಬುದನ್ನು ದೂರ ಮಾಡುವ ಮುಖಾಂತರ  ರಕ್ತದಾನ ಮಾಡುವುದರಿಂದ ರಕ್ತವು ಅಷ್ಟೇ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತದೆ ಬೇರೆ ಯಾವುದೇ ಮಾತುಗಳಿಗೆ ಕಿವಿಗೊಡದೆ ಇನ್ನೊಬ್ಬರ ಜೀವ ಉಳಿಸುವ ಅವಶ್ಯಕತೆಗೆ ಬೇಕಾಗಿರುವುದರಿಂದ ಇಂತಹ ಶಿಬಿರಗಳು ಅವಶ್ಯಕವೆಂದು ಮಾತನಾಡಿದರು.

ಇದೇ ವೇಳೆ ತಾಲ್ಲೂಕು ರೋಟರಿ ಅಧ್ಯಕ್ಷ

ಮಹೇಶ್ , ಕಾರ್ಯದರ್ಶಿ ಸೋಮೇಶಪ್ಪ, 

 ಡಾ. ಶಿವಕುಮಾರ್, ಮಂಡ್ಯ ಜಿಲ್ಲೆಯ ರಕ್ತನಿಧಿ ಕೇಂದ್ರದ ಡಾ. ಶಾರ್ವರಿ, ಡಾ.ವಿನೋದ್ ನಾಗರಾಜು ಹಾಗೂ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು