12:47 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ರಣಮಳೆಗೆ ಸಾಕ್ಷಿಯಾಗುತ್ತಿದೆ ಕಾಫಿನಾಡು:  ಚಿಕ್ಕಮಗಳೂರಿನ ಬಿಕ್ಕರಣೆಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ!

17/07/2022, 01:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಫಿನಾಡು ಚಿಕ್ಕಮಗಳೂರು ಭೀಕರ ಮಳೆಗೆ ಸಾಕ್ಷಿಯಾಗಿದೆ. ನೆರೆ ನೀರಿನಲ್ಲಿ ಮಾನವ ಮತ್ತು ಪ್ರಾಣಿಗಳ ಮೃತದೇಹಗಳು ತೇಲಿ ಹೋಗುವ ಭಯಾನಕ ದೃಶ್ಯಕ್ಕೆ ಜನರು ಸಾಕ್ಷಿಯಾಗುತ್ತಿದ್ದಾರೆ.


ಭದ್ರಾ ನದಿಯಲ್ಲಿ ಮಹಿಳೆಯ ಮೃತದೇಹ ತೇಲಿಬಂದಿದೆ. ಚಿಕ್ಕಮಗಳೂರು ತಾಲೂಕಿನ ಬಿಕ್ಕರಣೆ ಸಮೀಪ ತೇಲಿ ಹೋಗ್ತಿರೋ ಮೃತ ದೇಹವನ್ನು ಸ್ಥಳೀಯರು ನೋಡಿದ್ದಾರೆ. ಹಸುವಿನ ಮೃತದೇಹ ಹೆಬ್ಬಾಳೆ ಸೇತುವೆ ಮೇಲೆ ಬಂದು ಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು