6:34 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ರೇಪ್ ಕೇಸ್ | ಪ್ರಜ್ವಲ್ ರೇವಣ್ಣ ಬ್ಯಾರಕ್​​ನಲ್ಲಿ ಮೊಬೈಲ್, ಪೆನ್​ಡ್ರೈವ್​ ಪತ್ತೆ: ಇಬ್ಬರ ಸಸ್ಪೆಂಡ್

12/08/2026, 18:31

ಬೆಂಗಳೂರು(reporterkarnataka.com): ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಭಾವಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗ್ತಿದೆ ಎನ್ನುವ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಿದೆ. ಅತ್ಯಾಚಾರ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರೋ ಪ್ರಜ್ವಲ್​ ರೇವಣ್ಣ ಬ್ಯಾರಕ್​​ನಲ್ಲಿ ಮೊಬೈಲ್ ಜೊತೆಗೆ ಪೆನ್​ಡ್ರೈವ್​ ಕೂಡ ಸಿಕ್ಕಿದ್ದು, ನಿಷೇಧಿತ ವಸ್ತುಗಳನ್ನ ಕೈದಿಗಳ ಕೈಗೆ ಕೊಟ್ಟಿದ್ಯಾರು ಎನ್ನುವ ಪ್ರಶ್ನೆ ಮೂಡಿದೆ.
ಪ್ರಜ್ವಲ್ ರೇವಣ್ಣ ಬ್ಯಾರಕ್​​ನಲ್ಲಿ ಮೊಬೈಲ್
ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್​​​ಗಳು ಪತ್ತೆಯಾಗಿವೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್​​ನಲ್ಲಿ ಮೊಬೈಲ್​ ಹಾಗೂ ಪೆನ್​ಡ್ರೈವ್ ಪತ್ತೆಯಾಗಿದೆ.

*ಬ್ಯಾರಕ್​​ನಲ್ಲಿ ಮೊಬೈಲ್​ ಪತ್ತೆ:*
ಪ್ರಜ್ವಲ್ ರೇವಣ್ಣ ಬ್ಯಾರಕ್​​ನಲ್ಲಿ ಮೊಬೈಲ್​ ಪತ್ತೆಯಾದ ಹಿನ್ನೆಲೆ ಜೈಲಿನ ಸೂಪರಿಡೆಂಟ್ ಸೇರಿ ಒಬ್ಬರನ್ನ ಅಮಾನತು ಮಾಡಿ ಡಿಜಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಎಸ್​ಪಿ ಅಂಶುಕುಮಾರ್​ಗೆ ನೋಟಿಸ್​ ಜಾರಿ ಮಾಡಲಾಗಿದ್ದು, ಪ್ರಜ್ವಲ್ ರೇವಣ್ಣಗೆ ಸಂಜೆಯೊಳಗೆ ಮೊಬೈಲ್ ಕೊಟ್ಟವರು ಯಾರು ಎನ್ನುವ ಬಗ್ಗೆ ಸ್ಪಷ್ಟನೆ ಕೊಡಲು ಸೂಚನೆ ನೀಡಲಾಗಿದೆ.ಪ್ರಜ್ವಲ್ ರೇವಣ್ಣ ಬ್ಯಾರಕ್​​ನಲ್ಲಿ ಮೊಬೈಲ್
ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್​​​ಗಳು ಪತ್ತೆಯಾಗಿವೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್​​ನಲ್ಲಿ ಮೊಬೈಲ್​ ಹಾಗೂ ಪೆನ್​ಡ್ರೈವ್ ಪತ್ತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು