9:58 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

10 ವರ್ಷದ ಬಾಲಕಿಯ ರೇಪ್: ಇಬ್ಬರು ಕಾಮುಕರಿಂದ ಕೃತ್ಯ; 1 ವರ್ಷಗಳಿಂದ ನಿರಂತರ ಅತ್ಯಾಚಾರ

13/12/2025, 21:17

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಇಬ್ಬರು ಕಾಮುಕರು 10 ವರ್ಷದ ಬಾಲಕಿಯ ಮೇಲೆ ಬರೋಬ್ಬರಿ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿದ ಪ್ರಕರಣ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಡ್ಡನಹಳ್ಳಿ ಗ್ರಾಮದಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 4ನೇ ತರಗತಿ ಬಾಲಕಿ ಮೇಲೆ ಪ್ರಭುದೇವ ಮತ್ತು ಗುರು ಮೂರ್ತಿ ಪದೇ ಪದೇ ಅತ್ಯಾಚಾರ ನಡೆಸಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಬಾಲಕಿ ಶಾಲಾ ಶಿಕ್ಷಕಿ ಬಳಿ ಹೇಳಿಕೊಂಡಿದ್ದು,ಅವರು ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ‌. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆಮ
ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು