12:21 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ರಶ್ಮಿ ಕೆ. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಡಾಕ್ಟರೇಟ್

31/08/2023, 22:43

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಶ್ಮಿ ಕೆ. ಅವರು ಮಂಡಿಸಿದ ‘ಪಶ್ಚಿಮ ಘಟ್ಟದ ತಗ್ಗುಪ್ರದೇಶದ ಹುಲ್ಲು ಗಾವಲುಗಳ ಪರಿಸರ ವ್ಯವಸ್ಥೆ ಪರಿಸರ ಮತ್ತು ಸಸ್ಯ ವರ್ಗೀಕರಣ’ ಎಂಬ ಮಹಾಪ್ರಬಂಧಕ್ಕೆ ಪಿಎಚ್ ಡಿ ನೀಡಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ಶಿಕ್ಷಣ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಕೃಷ್ಣಕುಮಾರ್ ಜಿ. ಅವರ ಮಾರ್ಗದರ್ಶನದಲ್ಲಿ ಸಂಶೋಧನ ಪ್ರಬಂಧ ಮಂಡಿಸಿದ್ದರು. ಮಂಗಳೂರಿನ ಸುರತ್ಕಲ್ ನಿವಾಸಿಯಾಗಿರುವ ಅವರು ಶಂಕರ ಭಟ್ ಹಾಗೂ ಮಾಲಿನಿ ಅವರ ಪುತ್ರಿ. ಪತ್ರಕರ್ತ ವೇಣುವಿನೋದ್ ಕೆ.ಎಸ್. ಅವರ ಪತ್ನಿ.

ಇತ್ತೀಚಿನ ಸುದ್ದಿ

ಜಾಹೀರಾತು