2:42 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಐಕ್ಯತಾ ಸೈಕಲ್ Rally ಇಂದು ಮಧ್ಯಾಹ್ನ ಮಂಗಳೂರಿಗೆ: ಎನ್‍ಎಂಪಿಟಿಯಲ್ಲಿ ಸ್ವಾಗತ

06/10/2021, 11:34

ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಸೈಕಲ್ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 3.30ಕ್ಕೆ ಮಂಗಳೂರು ನವಬಂದರಿಗೆ ಅಗಮಿಸಲಿದೆ.

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 3.30ಕ್ಕೆ ಈ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಗುತ್ತಿದೆ. ಅ.7ರ ಗುರುವಾರ ಬೆಳಗ್ಗೆ 7.30ಕ್ಕೆ ಮಂಗಳೂರಿನಿಂದ ಬೀಳ್ಕೊಡಲಾಗುತ್ತಿದೆ ಎಂದು ನವಮಂಗಳೂರು ಟ್ರಸ್ಟ್‍ನ ಸಹಾಯಕ ಕಮಾಂಟೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರ್ಯಾಲಿ ಗುಜರಾತ್‍ನ ಕೆವಾಡಿಯಾ ವರಗೆ ಸಾಗಲಿದೆ.  

ಇತ್ತೀಚಿನ ಸುದ್ದಿ

ಜಾಹೀರಾತು