9:42 AM Monday19 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ರಸ್ತೆ ಇಲ್ಲ: ಅನಾರೋಗ್ಯಪೀಡಿತ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು!!

19/09/2022, 13:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೃದ್ಧೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಸಿದ ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

85 ವರ್ಷದ ವೃದ್ಧೆ ವೆಂಕಮ್ಮರನ್ನ ಜೋಳಿಗೆಯಲ್ಲಿ ಕಟ್ಟಿ ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಸಂಬಂಧಿಕರು ಹೊತ್ತೊಯ್ದರು.

ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ಸುತ್ತ ಜಮೀನು ಇದ್ದು, ಮಧ್ಯದಲ್ಲಿರುವ ವೆಂಕಮ್ಮ ಅವರ ಮನೆ ಇದೆ.


2021ರಲ್ಲಿಯೇ ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ ಎಂದು ಮನವಿ ಮಾಡಿದ್ದರು ವೆಂಕಮ್ಮ ಅವರು. ಸಚಿವ ಆರ್ ಆಶೋಕ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಭೂ ಸ್ವಾಧೀನ ಕಾಯ್ದೆಯಡಿಯಲ್ಲಿ ಜಮೀನು ಮಂಜೂರಾಗಿತ್ತು. ಕಾಲು ದಾರಿಯಲ್ಲಿ  ಆದಿವಾಸಿ ಕುಟುಂಬಗಳು ಓಡಾಡುತ್ತಿದ್ದವು. ಸ್ಥಳೀಯರು ಸರ್ಕಾರ, ಜಿಲ್ಲಾಡಳಿತ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು