9:53 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ರಸ್ತೆ ಅಪಘಾತ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ಘೊರ್ಪಡೆ ಇನ್ನಿಲ್ಲ

09/09/2023, 21:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ಇಂದುದಾಸ ಘೊರ್ಪಡೆ (23) ಯೋಧ ಹಾರೂಗೇರಿ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯೋಧ ಲಕ್ಷ್ಮಣ ಘೋರ್ಪಡೆ ರಜೆ ಹಿನ್ನಲೆಯಲ್ಲಿ ಸ್ವ ಗ್ರಾಮಕ್ಕೆ ಆಗಮಿಸುತ್ತಿದ್ದಾಗ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು 15ನೇ ಮರಾಠಾ ಕೇರ 99 ಎಪಿಓ ಅರುಣಾಚಲ ಪ್ರದೇಶದಲ್ಲಿ ಲೂಂಪು ಘಟಕದಲ್ಲಿ ಸೈನಿಕ ಸೇವೆ ಸಲ್ಲಿಸುತ್ತಿದ್ದರು.
ಇನ್ನೊಬ್ಬ ಯೋಧ ಸತೀಶ ಸಂಪತ ಘೊರ್ಪಡೆ ಗಂಭೀರವಾಗಿ ಗಾಯಗೊಂಡಿದ್ದು, ಮಿರಜ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ.
ಯೋಧನ ಮೃತ ದೇಹವನ್ನು ದರೂರದಿಂದ ನದಿ ಇಂಗಳಗಾಂವ ಗ್ರಾಮದ ಮೆರವಣಿಗೆ ಹೊರಟು ಇವರ ಅಂತ್ಯಕ್ರಿಯೆ ಸ್ವ ಗ್ರಾಮದಲ್ಲಿ ಸರ್ಕಾರಿ ಸಕಲ ಗೌರವಗಳೊಂದಿಗೆ ನೆರವೇರಿಸಲಾಯಿತು.
ಹಾರೂಗೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು