2:45 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ರಸ್ತೆ ದುರಸ್ತಿ ಆಗ್ರಹಿಸಿ ಮಲೆನಾಡಿಗರು ಮುಖ್ಯಮಂತ್ರಿಗೆ ಪತ್ರ: ಸ್ಪಂದಿಸದಿದ್ದರೆ ಮುಂಬರುವ ಚುನಾವಣೆ ಬಹಿಷ್ಕಾರ ಎಚ್ಚರಿಕೆ

12/11/2021, 21:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ರಸ್ತೆ ದುರಸ್ತಿ ಮಾಡಿಕೊಂಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಲೆನಾಡಿಗರು ಪತ್ರ ಬರೆದಿದ್ದಾರೆ. ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರಿಂದ ಸಿಎಂಗೆ ಪತ್ರ ರವಾನೆಯಾಗಿದೆ.


ರಸ್ತೆ ದುರಸ್ತಿ ಬಗ್ಗೆ ಶಾಸಕರು, ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ.ಜನರು, ಮಕ್ಕಳ ಓಡಾಟಕ್ಕೂ ತೀವ್ರ ಸಮಸ್ಯೆಯಾಗಿದೆ.

ರಸ್ತೆಗೆ ಜಲ್ಲಿ ಹಾಕಿ ಹೋದವರು ಮತ್ತೆ ಈ ಕಡೆ ಬಂದಿಲ್ಲ.ವಾಹನ ಓಡಾಡುವಂತಿಲ್ಲ, ಕುಡಿಯೋಕೆ ನೀರಲ್ಲ ಹತ್ತಾರು ಸಮಸ್ಯೆಗಳಿವೆ.ನಮ್ಮ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ.ನೀವಾದ್ರು ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ.

ಸ್ಪಂದಿಸದಿದ್ದರೆ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೂಡ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು